Versions
KNV ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ
ERVKN ಎಲೀಯನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಒಂದೊಂದು ಕಲ್ಲಿನಂತೆ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡನು. ಯೆಹೋವನಿಂದ ಇಸ್ರೇಲನೆಂದು ಕರೆಸಿಕೊಂಡ ಯಾಕೋಬನ ಹನ್ನೆರಡು ಗಂಡುಮಕ್ಕಳ ಹೆಸರನ್ನೇ ಈ ಕುಲಗಳಿಗೆ ಕೊಡಲಾಗಿತ್ತು.