Bible Versions
Bible Books

1 Kings 18:7 (RV) Revised Version

Versions

KNV   ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ ಇಗೋ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಇವನನ್ನು ಗುರುತಿಸಿ ಮೊರೆ ಕೆಳಗಾಗಿ ಬಿದ್ದು--ನೀನು ನನ್ನ ಒಡೆಯನಾದ ಎಲೀಯನಲ್ಲವೋ ಅಂದನು.
ERVKN   ಓಬದ್ಯನು ಸಂಚರಿಸುತ್ತಿರುವಾಗ ಎಲೀಯನನ್ನು ಭೇಟಿಯಾದನು. ಓಬದ್ಯನು ಎಲೀಯನನ್ನು ಕಂಡ ಕೂಡಲೇ ಅವನನ್ನು ಗುರುತಿಸಿ ಎಲೀಯನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ, “ನನ್ನ ಒಡೆಯನಾದ ಎಲೀಯನು ನೀನೋ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us