Bible Versions
Bible Books

1 Kings 1:39 (RV) Revised Version

Versions

KNV   ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು.
ERVKN   ಯಾಜಕನಾದ ಚಾದೋಕನು ಪವಿತ್ರಗುಡಾರದಿಂದ ಎಣ್ಣೆಯನ್ನು ತೆಗೆದುಕೊಂಡು ಬಂದನು. ಸೊಲೊಮೋನನು ರಾಜನೆಂದು ತೋರಿಸಲು ಅವನ ತಲೆಯ ಮೇಲೆ ಚಾದೋಕನು ಎಣ್ಣೆಯನ್ನು ಸುರಿದನು. ದಾವೀದನ ಜನರು ತುತ್ತೂರಿಯನ್ನು ಊದಿದರು. ಆಗ ಎಲ್ಲಾ ಜನರೂ, “ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.
IRVKN   ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೇ ಕೊಂಬನ್ನೂದಿ ಎಲ್ಲಾ ಜನರು “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us