Bible Versions
Bible Books

1 Kings 1:9 (RV) Revised Version

Versions

KNV   ಆಗ ಅದೋನೀಯನು ರೋಗೆಲ್‌ ಬಳಿಯಲ್ಲಿರುವ ಚೋಹೆಲೆತ್‌ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಕರೆದನು.
ERVKN   ಒಂದು ದಿನ, ಅದೋನೀಯನು ಎನ್‌ರೋಗೆಲಿನ ಹತ್ತಿರದ ಚೋಹೆಲೆತ್ ಎಂಬ ಬಂಡೆಯ ಬಳಿ ಕೆಲವು ಕುರಿಗಳನ್ನು, ಹಸುಗಳನ್ನು ಮತ್ತು ಕೊಬ್ಬಿದ ಕರುಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅದೋನೀಯನು ತನ್ನ ಸಹೋದರರನ್ನು (ರಾಜನ ಇತರ ಗಂಡುಮಕ್ಕಳನ್ನು) ಮತ್ತು ಯೆಹೂದದ ಅಧಿಕಾರಿಗಳನ್ನು ಆಹ್ವಾನಿಸಿದನು.
IRVKN   ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಲ್ಲಿರುವ ಚೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ರಾಜಪುತ್ರರಾದ ತನ್ನ ಉಳಿದ ಸಹೋದರರನ್ನೂ ಅರಸನ ಅಧಿಕಾರಿಗಳಾದ ಎಲ್ಲಾ ಯೆಹೂದ್ಯರನ್ನೂ ಔತಣಕ್ಕೆ ಆಮಂತ್ರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us