Bible Versions
Bible Books

1 Kings 2:29 (RV) Revised Version

Versions

KNV   ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು.
ERVKN   ಯೋವಾಬನು ಯೆಹೋವನ ಗುಡಾರದಲ್ಲಿ ಯಜ್ಞವೇದಿಕೆಯ ಹತ್ತಿರ ಇದ್ದಾನೆಂದು ಯಾರೋ ಒಬ್ಬನು ರಾಜನಾದ ಸೊಲೊಮೋನನಿಗೆ ತಿಳಿಸಿದನು. ಆದುದರಿಂದ ಸೊಲೊಮೋನನು ಬೆನಾಯನಿಗೆ, ಹೋಗಿ ಅವನನ್ನು ಕೊಂದುಬಿಡುವಂತೆ ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us