Bible Versions
Bible Books

1 Kings 2:36 (RV) Revised Version

Versions

KNV   ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ--ನೀನು ಯೆರೂಸಲೇಮಿನಲ್ಲಿ ನಿನಗೆ ಮನೆಯನ್ನು ಕಟ್ಟಿಸಿ ಕೊಂಡು ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು.
ERVKN   ನಂತರ ರಾಜನು ಶಿಮ್ಮಿಯನ್ನು ಕರೆತರಲು ಕಳುಹಿಸಿದನು. ರಾಜನು ಅವನಿಗೆ, “ಜೆರುಸಲೇಮಿನಲ್ಲಿ ನಿನಗಾಗಿ ಒಂದು ಮನೆಯನ್ನು ನಿರ್ಮಿಸು. ಮನೆಯಲ್ಲಿ ವಾಸಮಾಡು, ನಗರವನ್ನು ಬಿಟ್ಟುಹೋಗದಿರು.
IRVKN   {ಶಿಮ್ಮೀಯ ಮರಣ} PS ತರುವಾಯ ಅರಸನು ಶಿಮ್ಮೀಯನ್ನು ಕರೆಸಿ ಅವನಿಗೆ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇಮಿನಲ್ಲಿ ವಾಸಮಾಡಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us