Bible Versions
Bible Books

1 Kings 2:44 (RV) Revised Version

Versions

KNV   ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
ERVKN   ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ ಎಂಬುದು ನಿನಗೆ ತಿಳಿದಿದೆ. ಈಗ ನಿನ್ನ ಕೆಟ್ಟಕಾರ್ಯಗಳಿಗಾಗಿ ಯೆಹೋವನು ನಿನ್ನನ್ನು ದಂಡಿಸುತ್ತಾನೆ.
IRVKN   ಇದಲ್ಲದೆ ಅರಸನು ಶಿಮ್ಮೀಗೆ ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಮಾಡಿದ ಪಾಪಕ್ಕೆ ನಿನ್ನ ಮನವೇ ಸಾಕ್ಷಿ. ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us