Versions
KNV ಸೊಲೊ ಮೋನನು ಕರ್ತನನ್ನು ಪ್ರೀತಿಮಾಡಿ ತನ್ನ ತಂದೆ ಯಾದ ದಾವೀದನ ಕಟ್ಟಳೆಗಳಲ್ಲಿ ನಡೆಯುತ್ತಾ ಇದ್ದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದನು.
ERVKN ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.