Versions
KNV ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
ERVKN ನನ್ನ ದೇವರಾದ ಯೆಹೋವನೇ, ನನ್ನ ತಂದೆಯ ಸ್ಥಾನದಲ್ಲಿ ನನ್ನನ್ನು ನೀನು ರಾಜನನ್ನಾಗಿ ಮಾಡಿದೆ. ಆದರೆ ನಾನೊಬ್ಬ ಚಿಕ್ಕ ಮಗುವಿನಂತಿದ್ದೇನೆ. ನಾನು ಮಾಡಬೇಕಾದ ಕಾರ್ಯಗಳನ್ನು ಮಾಡಲು ಇರಬೇಕಾದ ಬುದ್ದಿವಂತಿಕೆಯು ನನ್ನಲ್ಲಿಲ್ಲ.