Bible Versions
Bible Books

1 Kings 6:10 (RV) Revised Version

Versions

KNV   ಅವನು ಐದು ಮೊಳ ಎತ್ತರವಾದ ಕೊಠಡಿಗಳನ್ನು ಮನೆಯ ಬಳಿಯಲ್ಲಿ ಸುತ್ತಲೂ ಕಟ್ಟಿಸಿದನು; ಅವು ಮನೆಯ ಮೇಲೆ ಇರಿ ಸಿದ ದೇವದಾರು ತೊಲೆಗಳ ಮೇಲೆ ನಿಂತಿದ್ದವು.
ERVKN   ಸೊಲೊಮೋನನು ದೇವಾಲಯದ ಸುತ್ತಲಿನ ಕೊಠಡಿಗಳ ನಿರ್ಮಾಣವನ್ನೂ ಮುಗಿಸಿದನು. ಒಂದೊಂದು ಅಂತಸ್ತು ಏಳೂವರೆ ಅಡಿಗಳಷ್ಟು ಎತ್ತರವಾಗಿತ್ತು. ಕೊಠಡಿಗಳ ದೇವದಾರು ತೊಲೆಗಳು ದೇವಾಲಯವನ್ನು ಸ್ಪರ್ಶಿಸುತ್ತ್ತಿದ್ದವು.
IRVKN   ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸೇರಿಸಲ್ಪಟ್ಟಿದ್ದವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us