Bible Versions
Bible Books

1 Kings 6:7 (RV) Revised Version

Versions

KNV   ಮನೆಯನ್ನು ಕಟ್ಟುತ್ತಿರುವಾಗ ಅದು ಸಿದ್ಧವಾಗಿ ತರಲ್ಪಟ್ಟ ಕಲ್ಲುಗಳಿಂದ ಕಟ್ಟಲ್ಪಟ್ಟಿತು. ಆದದರಿಂದ ಮನೆಯನ್ನು ಕಟ್ಟುತ್ತಿರುವಾಗ ಅದರಲ್ಲಿ ಸುತ್ತಿಗೆ, ಕೊಡಲಿ, ಕಬ್ಬಿಣದ ಯಾವ ಸಾಮಾನಿನ ಶಬ್ದ ಕೇಳಲ್ಪಟ್ಟಿದ್ದಿಲ್ಲ.
ERVKN   ಗೋಡೆಗಳನ್ನು ಕಟ್ಟಲು ಕೆಲಸಗಾರರು ದೊಡ್ಡದೊಡ್ಡ ಕಲ್ಲುಗಳನ್ನು ಬಳಸಿದ್ದರು. ಕಲ್ಲುಗಣಿಯಿಂದ ಕಲ್ಲುಗಳನ್ನು ಹೊರಗೆ ತೆಗೆಯುವಾಗಲೇ ಕೆಲಸಗಾರರು ಕಲ್ಲುಗಳನ್ನು ಕೆತ್ತಿದ್ದರು. ಆದುದರಿಂದ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಉಪಕರಣಗಳ ಶಬ್ದವು ದೇವಾಲಯದಲ್ಲಿ ಕೇಳಿಸುತ್ತಿರಲಿಲ್ಲ.
IRVKN   ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿನಗಳಲ್ಲಿ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸುತ್ತಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us