Bible Versions
Bible Books

1 Peter 1:8 (RV) Revised Version

Versions

KNV   ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
ERVKN   ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆನಂದವು ಪ್ರಭಾವಪೂರ್ಣವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us