Bible Versions
Bible Books

1 Peter 2:12 (RV) Revised Version

Versions

KNV   ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
ERVKN   ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.
IRVKN   1 ಪೇತ್ರ. 3:16; ಫಿಲಿ. 2:15; ತೀತ. 2:8: ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ನಿಮ್ಮ ವಿಷಯದಲ್ಲಿಯೇ § ಮತ್ತಾ 5:16; 2 ಕೊರಿ 9:13; ಗಲಾ. 1:24: ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು * ಅಥವಾ, ದೇವರ ದರ್ಶನಕೊಡುವ ದಿನದಲ್ಲಿ. ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us