Versions
KNV ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
ERVKN ನನ್ನ ಸ್ನೇಹಿತರೇ, ನೀವು ಈಗ ಅನುಭವಿಸುತ್ತಿರುವ ಸಂಕಟಗಳ ವಿಷಯದಲ್ಲಿ ಆಶ್ಚರ್ಯಪಡದಿರಿ. ಅವು ನಿಮ್ಮ ನಂಬಿಕೆಯನ್ನು ಪರೀಕ್ಷಿಸುತ್ತಿವೆ. ವಿಪರೀತವಾದದ್ದು ನಿಮಗೆ ಸಂಭವಿಸುತ್ತಿದೆಯೆಂದು ಯೋಚಿಸದಿರಿ.
IRVKN {ಕ್ರೈಸ್ತನಾಗಿ ಬಾಧೆಯನ್ನನುಭವಿಸುವುದು} PS ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ † 1 ಪೇತ್ರ. 1:7: ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.