Versions
KNV ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
ERVKN ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.
IRVKN ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ * 1 ಕೊರಿ 1:9; 1 ಥೆಸ. 2:12; 1 ತಿಮೊ. 6:12: ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು † 1 ಪೇತ್ರ. 1:6: ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ‡ ಲೂಕ 22:32; ರೋಮಾ. 16:25; 1 ಥೆಸ. 3:2: ಸ್ಥಿರಪಡಿಸಿ ಬಲಪಡಿಸುವನು.