Versions
KNV ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
ERVKN ಸೌಲನು ಮತ್ತು ಅವನ ಸೇವಕನು ಗಿಬಿಯತ್ ಎಲೋಹಿಮಿಗೆ ಹೋದರು. ಸೌಲನು ಆ ಸ್ಥಳದಲ್ಲಿ ಪ್ರವಾದಿಗಳ ಸಮೂಹವನ್ನು ಸಂಧಿಸಿದನು. ದೇವರ ಆತ್ಮವು ಮಹಾಶಕ್ತಿಯೊಡನೆ ಸೌಲನ ಮೈಮೇಲೆ ಬಂದಿತು. ಆಗ ಸೌಲನು ಪ್ರವಾದಿಗಳ ಜೊತೆಯಲ್ಲಿ ಪ್ರವಾದಿಸಿದನು.