Versions
KNV ಸಮುವೇಲನು ರಾಜ್ಯದ ಪದ್ಧತಿ ಯನ್ನು ಜನರಿಗೆ ಹೇಳಿಕೊಟ್ಟು ಒಂದು ಪುಸ್ತಕದಲ್ಲಿ ಬರೆದು ಕರ್ತನ ಮುಂದೆ ಇಟ್ಟನು. ಆಗ ಸಮುವೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.
ERVKN ಸಮುವೇಲನು ಜನರಿಗೆ ರಾಜನೀತಿಯ ನಿಯಮಗಳನ್ನು ವಿವರಿಸಿದನು. ಅವನು ಒಂದು ಪುಸ್ತಕದಲ್ಲಿ ಆ ನಿಯಮಗಳನ್ನು ಬರೆದನು. ಅವನು ಯೆಹೋವನ ಸನ್ನಿಧಿಯಲ್ಲಿ ಆ ಪುಸ್ತಕವನ್ನಿಟ್ಟನು. ಬಳಿಕ ಸಮುವೇಲನು ಜನರನ್ನು ಮನೆಗಳಿಗೆ ಹಿಂದಿರುಗಲು ಹೇಳಿದನು.