Versions
KNV ಫಿಲಿಷ್ಟಿಯರು ಓಡಿಹೋದರೆಂದು ಎಫ್ರಾಯಿಮ್ ಬೆಟ್ಟದಲ್ಲಿ ಅಡಗಿಕೊಂಡಿದ್ದ ಸಮಸ್ತ ಇಸ್ರಾಯೇಲ್ಯರು ಕೇಳಿ ಅವರೂ ಹಾಗೆಯೇ ಯುದ್ಧದಲ್ಲಿ ಅವರನ್ನು ಬಿಡದೆ ಹಿಂದಟ್ಟಿದರು.
ERVKN ಫಿಲಿಷ್ಟಿಯ ಸೈನಿಕರು ಓಡಿಹೋಗುತ್ತಿರುವುದನ್ನು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅಡಗಿಕೊಂಡಿದ್ದ ಎಲ್ಲ ಇಸ್ರೇಲರೂ ಕೇಳಿದರು. ಆದುದರಿಂದ ಆ ಇಸ್ರೇಲರೂ ಯುದ್ಧದಲ್ಲಿ ಭಾಗಿಗಳಾಗಿ ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋದರು.