Versions
KNV ಅದಕ್ಕೆ ಯೋನಾ ತಾನನು--ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿ ದ್ದಾನೆ. ಇಗೋ, ನಾನು ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ ನನ್ನ ಕಣ್ಣಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.
ERVKN ಬಳಲಿಹೋಗಿದ್ದ ಜನರನ್ನು ಕಂಡ ಯೋನಾತಾನನು, “ನನ್ನ ತಂದೆಯು ದೇಶಕ್ಕೆ ತೊಂದರೆ ಮಾಡಿದನು. ನಾನು ಸ್ವಲ್ಪ ಜೇನನ್ನು ತಿಂದ ಮೇಲೆ ಎಷ್ಟೋ ಚೈತನ್ಯ ಬಂದಿತು.