Versions
KNV ಸೌಲನು ಜನರಿಗೆ--ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು.
ERVKN ಸೌಲನು ತನ್ನ ಸೈನಿಕರಿಗೆ, “ಈ ರಾತ್ರಿಯೇ ಫಿಲಿಷ್ಟಿಯರ ಬೆನ್ನಟ್ಟೋಣ. ಅವರಲ್ಲಿರುವುದನ್ನೆಲ್ಲ ವಶಪಡಿಸಿಕೊಂಡು ಅವರನ್ನೆಲ್ಲ ಕೊಲ್ಲೋಣ” ಎಂದು ಹೇಳಿದನು. ಸೈನಿಕರು, “ನಿನಗೆ ಸರಿಕಂಡದ್ದನ್ನು ಮಾಡು” ಎಂದು ಉತ್ತರಕೊಟ್ಟರು. ಆದರೆ ಯಾಜಕನು, “ದೇವರನ್ನು ಕೇಳೋಣ” ಎಂದು ಹೇಳಿದನು.