Versions
KNV ಆಗ ಸೌಲನು ಸಮಸ್ತ ಇಸ್ರಾಯೇ ಲಿಗೆ--ನೀವು ಒಂದು ಕಡೆಯಲ್ಲಿ ಇರ್ರಿ; ನಾನೂ ನನ್ನ ಮಗನಾದ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ ಅಂದನು. ಜನರು ಸೌಲನಿಗೆ--ನಿನ್ನ ದೃಷ್ಟಿಗೆ ಒಳ್ಳೇದಾಗಿ ತೋರುವದನ್ನು ಮಾಡು ಅಂದರು.
ERVKN ಆಗ ಸೌಲನು, “ನೀವು ಈ ಕಡೆ ನಿಲ್ಲಿ. ನಾನು ಮತ್ತು ನನ್ನ ಮಗನಾದ ಯೋನಾತಾನನು ಆ ಕಡೆ ನಿಲ್ಲುತ್ತೇವೆ” ಎಂದು ಇಸ್ರೇಲರಿಗೆಲ್ಲ ಹೇಳಿದನು. ಅವರೆಲ್ಲ “ನಿಮ್ಮ ಇಷ್ಟದಂತಾಗಲಿ, ಸ್ವಾಮಿ” ಎಂದರು.