Bible Versions
Bible Books

1 Samuel 14:42 (RV) Revised Version

Versions

KNV   ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.
ERVKN   ಸೌಲನು, “ಪಾಪ ಮಾಡಿದವನು ನಾನೋ ಅಥವಾ ನನ್ನ ಮಗ ಯೋನಾತಾನನೋ ಎಂಬುದನ್ನು ತೋರಿಸಲು ಚೀಟುಹಾಕಿರಿ” ಎಂದು ಹೇಳಿದನು. ಚೀಟು ಯೋನಾತಾನನಿಗೆ ಬಂದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us