Bible Versions
Bible Books

1 Samuel 15:23 (RV) Revised Version

Versions

KNV   ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
ERVKN   ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.
IRVKN   ಅವಿಧೇಯತ್ವವು § ಧರ್ಮೋ 18:10. ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು.
ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು.
ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us