Bible Versions
Bible Books

1 Samuel 15:24 (RV) Revised Version

Versions

KNV   ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
ERVKN   ಆಗ ಸೌಲನು ಸಮುವೇಲನಿಗೆ, “ನಾನು ಪಾಪ ಮಾಡಿದ್ದೇನೆ. ನಾನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ; ನೀನು ಹೇಳಿದ್ದನ್ನು ನಾನು ಮಾಡಲಿಲ್ಲ. ನಾನು ಜನರಿಗೆ ಹೆದರಿ ಅವರು ಹೇಳಿದಂತೆ ಮಾಡಿದೆ.
IRVKN   ಸೌಲನು ಸಮುವೇಲನಿಗೆ, “ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us