Bible Versions
Bible Books

1 Samuel 15:29 (RV) Revised Version

Versions

KNV   ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.
ERVKN   ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಯೆಹೋವನು ಸರ್ವಕಾಲದಲ್ಲೂ ಇರುವನು. ಯೆಹೋವನು ಸುಳ್ಳಾಡುವುದಿಲ್ಲ; ಆತನು ಮನುಷ್ಯನಂತೆ ಪದೇಪದೇ ಮನಸ್ಸನ್ನು ಬದಲಾಯಿಸುವವನಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us