Bible Versions
Bible Books

1 Samuel 1:19 (RV) Revised Version

Versions

KNV   ಅವರು ಉದಯದಲ್ಲಿ ಎದ್ದು ಕರ್ತನ ಮುಂದೆ ಆರಾಧಿಸಿ ಹಿಂತಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಿದನು; ಆಗ ಕರ್ತನು ಅವಳನ್ನು ಜ್ಞಾಪಕಮಾಡಿಕೊಂಡನು.
ERVKN   ಎಲ್ಕಾನನ ಕುಟುಂಬದವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ, ರಾಮಾತದಲ್ಲಿದ್ದ ತಮ್ಮ ಮನೆಗೆ ಹಿಂದಿರುಗಿದರು. ಎಲ್ಕಾನನು ಹನ್ನಳನ್ನು ಕೂಡಿದನು. ಯೆಹೋವನು ಹನ್ನಳನ್ನು ಜ್ಞಾಪಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us