Bible Versions
Bible Books

1 Samuel 24:12 (RV) Revised Version

Versions

KNV   ಕರ್ತನು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ, ಕರ್ತನು ತಾನೇ ನನಗೋಸ್ಕರ ನಿನ್ನ ವಿಷಯ ಮುಯ್ಯಿಗೆ ಮುಯ್ಯಿ ಮಾಡಲಿ; ಆದರೆ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
ERVKN   ಯೆಹೋವನೇ ನಮಗೆ ನ್ಯಾಯಾಧೀಶನಾಗಿರಲಿ! ನೀನು ಮಾಡಿರುವ ತಪ್ಪಿಗಾಗಿ ಯೆಹೋವನು ನಿನ್ನನ್ನು ದಂಡಿಸಲಿ. ಆದರೆ ನಾನು ನಿನ್ನೊಡನೆ ಹೋರಾಡುವುದಿಲ್ಲ.
IRVKN   ಆದಿ 16:5; ರೋಮ. 12:19; ಯೆಹೋವನೇ ನಮ್ಮಿಬ್ಬರ ಮಧ್ಯೆ ವ್ಯಾಜ್ಯವನ್ನು ತೀರಿಸಲಿ. ಆತನೇ ನನಗೋಸ್ಕರ ನಿನಗೆ ಮುಯ್ಯಿ ತೀರಿಸಲಿ. ನಾನಂತೂ ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us