Bible Versions
Bible Books

1 Samuel 24:14 (RV) Revised Version

Versions

KNV   ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ?
ERVKN   ನೀನು ಯಾರನ್ನು ಅಟ್ಟಿಸಿಕೊಂಡು ಹೋಗುತ್ತಿರುವೆ? ಇಸ್ರೇಲರ ರಾಜನಾದ ನೀನು ಯಾರೊಂದಿಗೆ ಹೋರಾಡಬೇಕೆಂದಿರುವೆ? ನಿನಗೆ ಕೇಡು ಮಾಡಬಹುದಾದವನನ್ನು ನೀನು ಅಟ್ಟಿಸಿಕೊಂಡು ಹೋಗುತ್ತಿಲ್ಲ! ನೀನು ಸತ್ತ ನಾಯಿಯನ್ನೋ ಇಲ್ಲವೆ ಚಿಟ್ಟೆಯನ್ನೋ ಅಟ್ಟಿಸಿಕೊಂಡು ಹೋಗುತ್ತಿರುವೆ!
IRVKN   ಇಸ್ರಾಯೇಲರ ಅರಸನೇ ಯಾರನ್ನು ಹಿಂಬಾಲಿಸಿ ಹೊರಟಿರುವೇ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೋ? ಒಂದು ಬಡ ನೊಣವನ್ನೋ?.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us