Versions
KNV ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.
ERVKN ನಿನ್ನನ್ನು ಕೊಲ್ಲಲು ಒಬ್ಬ ವ್ಯಕ್ತಿಯು ಅಟ್ಟಿಸಿಕೊಂಡು ಬಂದರೆ, ನಿನ್ನ ದೇವರಾದ ಯೆಹೋವನು ನಿನ್ನ ಜೀವವನ್ನು ರಕ್ಷಿಸುತ್ತಾನೆ! ಆದರೆ ಯೆಹೋವನು ನಿನ್ನ ಶತ್ರುಗಳನ್ನು ಕವಣೆಯ ಕಲ್ಲನ್ನು ಎಸೆಯುವಂತೆ ಎಸೆದುಬಿಡುತ್ತಾನೆ!