Versions
KNV ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
ERVKN ಇಸ್ರೇಲರ ದೇವರಾದ ಯೆಹೋವನಾಣೆ, ನೀನು ನನ್ನನ್ನು ಸಂಧಿಸಲು ಬೇಗನೆ ಬರದಿದ್ದರೆ ನಾಳೆ ಹೊತ್ತಾರೆಯ ವೇಳೆಗೆ ನಾಬಾಲನ ಕುಟುಂಬದಲ್ಲಿ ಒಬ್ಬನೂ ಜೀವಸಹಿತ ಉಳಿಯುತ್ತಿರಲಿಲ್ಲ” ಎಂದು ಹೇಳಿದನು.