Versions
KNV ನಿನ್ನ ಯೌವನಸ್ಥರನ್ನು ಕೇಳು, ಅವರೇ ನಿನಗೆ ಹೇಳುವರು. ಆದದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ; ಒಳ್ಳೇ ದಿವಸದಲ್ಲಿ ನಾವು ಬಂದೆವು. ನಿನ್ನ ಕೈಯಲ್ಲಿ ದೊರಕುವದನ್ನು ನಿನ್ನ ಸೇವಕರಿಗೂ ನಿನ್ನ ಕುಮಾರನಾದ ದಾವೀದನಿಗೂ ದಯಪಾಲಿಸು ಅಂದನು.
ERVKN ನಿನ್ನ ಸೇವಕರನ್ನು ಕೇಳು, ಇದು ನಿಜವೆಂಬುದನ್ನು ಅವರು ನಿನಗೆ ತಿಳಿಸುತ್ತಾರೆ. ನನ್ನ ಯುವಕರ ಬಗ್ಗೆ ದಯವಿಟ್ಟು ದಯಾಳುವಾಗಿರು. ಈ ಶುಭಸಂದರ್ಭದಲ್ಲಿ ನಾವು ನಿಮ್ಮ ಹತ್ತಿರಕ್ಕೆ ಬರುತ್ತೇವೆ. ಸ್ನೇಹಿತನಾದ ದಾವೀದನಿಗಾಗಿ ನಿನಗೆ ಸಾಧ್ಯವಿದ್ದಷ್ಟನ್ನು ದಯವಿಟ್ಟು ಈ ಯುವಕರಿಗೆ ಕೊಡು” ಎಂದು ಹೇಳಿ ಕಳುಹಿಸಿದನು.