Bible Versions
Bible Books

1 Samuel 26:21 (RV) Revised Version

Versions

KNV   ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.
ERVKN   ನಂತರ ಸೌಲನು, “ನಾನು ಪಾಪಮಾಡಿದ್ದೇನೆ. ನನ್ನ ಮಗನಾದ ದಾವೀದನೇ, ಹಿಂದಿರುಗಿ ಬಾ. ನನ್ನ ಜೀವವು ನಿನಗೆ ಮುಖ್ಯವೆಂಬುದನ್ನು ನನಗೆ ನೀನು ದಿನ ತೋರಿಸಿರುವೆ. ಆದುದರಿಂದ ನಾನು ನಿನ್ನನ್ನು ಹಿಂಸಿಸಲು ಪ್ರಯತ್ನಿಸುವುದಿಲ್ಲ. ನಾನು ಮೂರ್ಖನಂತೆ ವರ್ತಿಸಿದೆ. ನಾನು ದೊಡ್ಡ ತಪ್ಪನ್ನು ಮಾಡಿದ್ದೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us