Bible Versions
Bible Books

1 Samuel 26:5 (RV) Revised Version

Versions

KNV   ದಾವೀ ದನು ಎದ್ದು ಸೌಲನು ಇಳುಕೊಂಡಿದ್ದ ಸ್ಥಳಕ್ಕೆ ಬಂದನು; ಸೌಲನೂ ಅವನ ದಂಡಿನ ನಾಯಕನಾಗಿ ರುವ ನೇರನ ಮಗನಾದ ಅಬ್ನೇರನೂ ಮಲಗಿರುವ ಸ್ಥಳವನ್ನು ದಾವೀದನು ನೋಡಿದನು. ಆದರೆ ಸೌಲನು ಮಧ್ಯದಲ್ಲಿ ಮಲಗಿದ್ದನು; ಜನರು ಅವನ ಸುತ್ತಲೂ ದಂಡಾಗಿ ಇಳಿದುಕೊಂಡಿದ್ದರು.
ERVKN   ಸೌಲನು ಪಾಳೆಯ ಮಾಡಿಕೊಂಡಿದ್ದ ಸ್ಥಳಕ್ಕೆ ದಾವೀದನು ಹೋಗಿ ಸೌಲನು ಮತ್ತು ಅಬ್ನೇರನು ಮಲಗಿರುವ ಸ್ಥಳವನ್ನು ನೋಡಿಕೊಂಡನು. (ನೇರನ ಮಗನಾದ ಅಬ್ನೇರನು ಸೌಲನ ಸೈನ್ಯದಲ್ಲಿ ಸೇನಾಪತಿಯಾಗಿದ್ದನು.) ಸೌಲನು ಪಾಳೆಯದ ಮಧ್ಯದಲ್ಲಿ ಮಲಗಿದ್ದನು. ಸೌಲನ ಸುತ್ತ ಸೈನ್ಯವೆಲ್ಲವೂ ಇದ್ದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us