Versions
KNV ದಾವೀ ದನೂ ಅವನ ಜನರೂ ಶೂರಿಗೆ ಹೋಗುವ ಮೇರೆ ಯಿಂದ ಐಗುಪ್ತದ ವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.
ERVKN ದಾವೀದನು ಮತ್ತು ಅವನ ಜನರು ಅಮಾಲೇಕ್ಯರ ಮೇಲೆಯೂ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಯುದ್ಧಮಾಡಲು ಹೋದರು. ದಾವೀದನ ಜನರು ಅವರನ್ನು ಸೋಲಿಸಿ ಅವರ ಸಂಪತ್ತನ್ನು ವಶಪಡಿಸಿಕೊಂಡರು. ಈಜಿಪ್ಟಿನವರೆಗೆ ವಿಸ್ತರಿಸಿರುವ ಶೂರಿನ ಸಮೀಪದ ತೇಲಾಮಿನವರೆಗೂ ಆ ಜನರು ವಾಸಿಸುತ್ತಿದ್ದರು.