Bible Versions
Bible Books

1 Samuel 28:18 (RV) Revised Version

Versions

KNV   ನೀನು ಕರ್ತನ ಮಾತನ್ನು ಕೇಳದೆ ಅಮಾಲೇಕ್ಯರ ಮೇಲೆ ಇದ್ದ ಆತನ ಉಗ್ರಕೋಪವನ್ನು ತೀರಿಸದೆ ಹೋದದರಿಂದ ಕರ್ತನು ದಿವಸದಲ್ಲಿ ನಿನಗೆ ಹೀಗೆ ಮಾಡಿದನು.
ERVKN   ನೀನು ಯೆಹೋವನಿಗೆ ವಿಧೇಯನಾಗಲಿಲ್ಲ. ನೀನು ಅಮಾಲೇಕ್ಯರನ್ನು ನಾಶಗೊಳಿಸಲಿಲ್ಲ; ಯೆಹೋವನು ಅವರ ಬಗ್ಗೆ ಎಷ್ಟು ಕೋಪಗೊಂಡಿದ್ದನೆಂಬುದನ್ನು ಅವರಿಗೆ ತಿಳಿಯಪಡಿಸಿಲ್ಲ. ಆದುದರಿಂದಲೇ ಯೆಹೋವನು ಇಂದು ನಿನಗೆ ಹೀಗೆ ಮಾಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us