Bible Versions
Bible Books

1 Samuel 28:19 (RV) Revised Version

Versions

KNV   ಕರ್ತನು ನಿನ್ನ್ನ ಸಹಿತವಾಗಿ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿ ಕೊಡುವನು. ನಾಳೆ ನೀನೂ ನಿನ್ನ ಕುಮಾರರೂ ನನ್ನ ಸಂಗಡ ಇರುವಿರಿ. ಕರ್ತನು ಇಸ್ರಾಯೇಲ್‌ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
ERVKN   ಯೆಹೋವನು ನಿನ್ನನ್ನು ಮತ್ತು ಇಸ್ರೇಲರನ್ನು ಫಿಲಿಷ್ಟಿಯರ ವಶಕ್ಕೆ ಒಪ್ಪಿಸುತ್ತಾನೆ. ಫಿಲಿಷ್ಟಿಯರು ಇಸ್ರೇಲ್ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ. ಮಾರನೆಯ ದಿನ, ನೀನು ಮತ್ತು ನಿನ್ನ ಮಕ್ಕಳು ನನ್ನೊಡನೆ ಇಲ್ಲಿರುತ್ತೀರಿ!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us