Versions
KNV ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು; ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ಹಿಸುಕಿ ಹುಳಿ ಇಲ್ಲದ ರೊಟ್ಟಿಗಳಾಗಿ ಸುಟ್ಟು
ERVKN ಆ ಹೆಂಗಸಿನ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು. ಅವಳು ಬೇಗನೆ ಅದನ್ನು ಕೊಯ್ದಳು. ಅವಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ನಾದಿದಳು. ನಂತರ ಅವಳು ಕೆಲವು ರೊಟ್ಟಿಗಳನ್ನು ಸುಟ್ಟಳು.