Versions
KNV ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು.
ERVKN ಆದರೆ ಏಲಿಯ ಮಕ್ಕಳು ಈ ರೀತಿ ಮಾಡುತ್ತಿರಲಿಲ್ಲ. ಯಜ್ಞವೇದಿಕೆಯ ಮೇಲೆ ಕೊಬ್ಬನ್ನು ಹೋಮ ಮಾಡುವುದಕ್ಕಿಂತ ಮೊದಲೆ ಅವರ ಸೇವಕರು ಯಜ್ಞಗಳನ್ನು ಅರ್ಪಿಸುವ ಜನರ ಬಳಿಗೆ ಹೋಗುತ್ತಿದ್ದರು. ಯಾಜಕನ ಸೇವಕನು, “ಯಾಜಕನಿಗೆ ಕರಿದು ಕೊಡಲು ಸ್ವಲ್ಪ ಮಾಂಸವನ್ನು ಕೊಡಿ. ಬೇಯಿಸಿದ ಮಾಂಸವನ್ನು ಯಾಜಕನು ನಿಮ್ಮಿಂದ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಹೇಳುತ್ತಿದ್ದನು.