Bible Versions
Bible Books

1 Samuel 2:21 (RV) Revised Version

Versions

KNV   ಅವರು ತಿರಿಗಿ ತಮ್ಮ ಮನೆಗೆ ಹೋದರು. ಹಾಗೆಯೇ ಕರ್ತನು ಹನ್ನಳನ್ನು ದರ್ಶಿಸಿ ದ್ದರಿಂದ ಅವಳು ಗರ್ಭಧರಿಸಿ ಮೂವರು ಕುಮಾರ ರನ್ನೂ ಇಬ್ಬರು ಕುಮಾರ್ತೆಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುವೇಲನು ಕರ್ತನ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು.
ERVKN   ಯೆಹೋವನು ಹನ್ನಳಿಗೆ ದಯೆತೋರಿದನು. ಅವಳಿಗೆ ಮೂರು ಮಂದಿ ಗಂಡುಮಕ್ಕಳೂ ಇಬ್ಬರು ಹೆಣ್ಣುಮಕ್ಕಳೂ ಆದರು. ಬಾಲಕನಾದ ಸಮುವೇಲನು ಯೆಹೋವನ ಸನ್ನಿಧಿಯಲ್ಲಿ ದೊಡ್ಡವನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us