Versions
KNV ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು?
ERVKN ಹೀಗಿರುವಾಗ ಆ ಯಜ್ಞಗಳನ್ನು ಮತ್ತು ಕಾಣಿಕೆಗಳನ್ನು ನೀವು ಗೌರವಿಸದಿರುವುದೇಕೇ? ನಿನ್ನ ಮಕ್ಕಳನ್ನು ನನಗಿಂತ ಹೆಚ್ಚು ಗೌರವಿಸುತ್ತಿರುವೆ. ಇಸ್ರೇಲರು ನನಗಾಗಿ ತರುವ ಯಜ್ಞಮಾಂಸದ ಉತ್ತಮ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಂಡಿರುವಿರಿ.’