Bible Versions
Bible Books

1 Samuel 2:30 (RV) Revised Version

Versions

KNV   ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ERVKN   “ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಇಂತೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us