Versions
KNV ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು.
ERVKN ನನ್ನ ಯಜ್ಞವೇದಿಕೆಯ ಬಳಿಯಲ್ಲಿ ಯಾಜಕಸೇವೆ ಮಾಡುವುದಕ್ಕಾಗಿ ನಾನು ಒಬ್ಬನನ್ನು ಉಳಿಸಿಕೊಳ್ಳುವೆನು. ಅವನು ಬಹುಮುಪ್ಪಿನವರೆಗೂ ಬದುಕುವನು. ಅವನ ಕಣ್ಣುಗಳು ಕಾಣದೆ ಹೋಗುವವರೆಗೂ ಬಲಹೀನನಾಗುವವರೆಗೂ ಅವನು ಬದುಕುವನು. ಉಳಿದ ನಿನ್ನ ಸಂತತಿಯವರೆಲ್ಲಾ ಖಡ್ಗದಿಂದ ಸಾಯುವರು.