Bible Versions
Bible Books

1 Samuel 30:20 (RV) Revised Version

Versions

KNV   ಇದಲ್ಲದೆ ದಾವೀದನು ಅವರ ಎಲ್ಲಾ ಕುರಿ ಪಶುಗಳ ಮಂದೆಗ ಳನ್ನು ಹಿಡಿದನು; ಅವುಗಳನ್ನು ಇವರು ತಮ್ಮ ಪಶು ಗಳಿಗೆ ಮುಂದಾಗಿ ಹೊಡಕೊಂಡು ಹೋಗುತ್ತಾಇವು ದಾವೀದನ ಕೊಳ್ಳೆ ಎಂದು ಅಂದುಕೊಂಡರು.
ERVKN   ದಾವೀದನು ಎಲ್ಲ ಕುರಿಗಳನ್ನು ಮತ್ತು ದನಗಳನ್ನು ತೆಗೆದುಕೊಂಡನು. ಪಶುಗಳು ಮುಂದೆ ಹೋಗುವಂತೆ ದಾವೀದನ ಜನರು ಮಾಡಿದರು. ದಾವೀದನ ಜನರು, “ಅವು ದಾವೀದನ ಕೊಡುಗೆಗಳು” ಎಂದು ಹೇಳಿದರು.
IRVKN   ಇದಲ್ಲದೆ ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಮುಂದಾಗಿ ಹೊಡೆದುಕೊಂಡು ಬಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us