Bible Versions
Bible Books

1 Samuel 3:14 (RV) Revised Version

Versions

KNV   ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು.
ERVKN   ಆದಕಾರಣವೇ, ಏಲಿಯ ಕುಟುಂಬವು ಅರ್ಪಿಸುವ ಯಜ್ಞವಾಗಲೀ ಧಾನ್ಯನೈವೇದ್ಯವಾಗಲೀ ಅವರ ಪಾಪಗಳಿಗೆ ಪ್ರಾಯಶ್ಚಿತ್ತವಾಗುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.
IRVKN   * ಯೆಶಾ 22: 14. ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ಅಥವಾ ನೈವೇದ್ಯಗಳಿಂದ ಎಂದಿಗೂ ಪ್ರಾಯಶ್ಚಿತ್ತವಾಗುವುದಿಲ್ಲ ಎಂಬುದಾಗಿ ಆಣೆಯಿಟ್ಟಿದ್ದೇನೆ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us