Bible Versions
Bible Books

1 Samuel 9:14 (RV) Revised Version

Versions

KNV   ಅವರು ಪಟ್ಟಣಕ್ಕೆ ಏರಿ ಹೋದರು. ಅವರು ಪಟ್ಟಣದಲ್ಲಿ ಪ್ರವೇಶಿಸಿದಾಗ ಇಗೋ, ಸಮುವೇಲನು ಗುಡ್ಡದ ಮೇಲೆ ಏರಿ ಹೋಗು ವದಕ್ಕೆ ಅವರಿಗೆದುರಾಗಿ ಹೊರಟು ಬಂದನು.
ERVKN   ಸೌಲನು ಮತ್ತು ಸೇವಕನು ಗುಡ್ಡವನ್ನು ಹತ್ತಿ ಪಟ್ಟಣದ ಕಡೆ ನಡೆದರು. ಅವರು ಪಟ್ಟಣವನ್ನು ಪ್ರವೇಶಿಸುತ್ತಿದ್ದಾಗ, ಸಮುವೇಲನು ಅವರ ಕಡೆ ಬರುತ್ತಿರುವುದನ್ನು ಕಂಡರು. ಸಮುವೇಲನು ಆಗ ತಾನೇ ಪಟ್ಟಣದಿಂದ ಹೊರಬಂದು, ಆರಾಧನೆಯ ಸ್ಥಳದ ಕಡೆ ಹೊರಟಿದ್ದನು.
IRVKN   ಅವರು ಮೇಲೆ ಹತ್ತಿ ಊರಿಗೆ ಬಂದಾಗ ಸಮುವೇಲನು ಗುಡ್ಡಕ್ಕೆ ಹೋಗುವುದಕ್ಕೋಸ್ಕರ ಹೊರಟು ಅವರೆದುರಿಗೆ ಬಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us