Bible Versions
Bible Books

1 Thessalonians 2:10 (RV) Revised Version

Versions

KNV   ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
ERVKN   ವಿಶ್ವಾಸಿಗಳಾದ ನಿಮ್ಮೊಡನೆ ನಾವಿದ್ದಾಗ ತಪ್ಪಿಲ್ಲದವರಾಗಿಯೂ ಪರಿಶುದ್ಧರಾಗಿಯೂ ಮತ್ತು ನಿರ್ದೋಷಿಗಳಾಗಿಯೂ ಜೀವಿಸಿದ್ದೆವು. ಇದು ನಿಜವೆ0ಬುದು ನಿಮಗೂ ತಿಳಿದಿದೆ ಮತ್ತು ದೇವರಿಗೂ ತಿಳಿದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us