Bible Versions
Bible Books

1 Thessalonians 2:5 (RV) Revised Version

Versions

KNV   ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
ERVKN   ನಿಮ್ಮ ಬಗ್ಗೆ ಒಳ್ಳೆಯದನ್ನು ಹೇಳಿ ನಿಮ್ಮನ್ನು ಮರುಳು ಮಾಡಬೇಕೆ0ದು ನಾವೆ0ದೂ ಪ್ರಯತ್ನಿಸಿಲ್ಲವೆ0ಬುದು ನಿಮಗೆ ತಿಳಿದಿದೆ. ನಾವು ನಿಮ್ಮ ಹಣವನ್ನು ಕಸಿದುಕೊಳ್ಳಲು ಪ್ರಯತ್ನಿಸಿಲ್ಲ; ನಮ್ಮ ಸ್ವಾರ್ಥವನ್ನು ಮರೆಮಾಡಿಕೊ0ಡು ವೇಶಧಾರಿಗಳಾಗಿರಲಿಲ್ಲ. ಇದು ನಿಜವೆ0ಬುದು ದೇವರಿಗೆ ತಿಳಿದಿದೆ.
IRVKN   ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು ಅ. ಕೃ. 20:33: ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. § 1 ಥೆಸ. 2:10; ರೋಮಾ. 1:9: ಇದಕ್ಕೆ ದೇವರೇ ಸಾಕ್ಷಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us