Bible Versions
Bible Books

1 Thessalonians 3:2 (RV) Revised Version

Versions

KNV   ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
ERVKN   ಆದುದರಿ0ದ ಅಥೆನ್ಸಿನಲ್ಲಿ ಉಳಿದುಕೊ0ಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನ0ಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸ0ತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us