Bible Versions
Bible Books

1 Timothy 5:11 (RV) Revised Version

Versions

KNV   ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು.
ERVKN   ಆದರೆ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬಾರದು. ಅವರು ಕ್ರಿಸ್ತನಿಗೆ ತಮ್ಮನ್ನು ಒಪ್ಪಿಸಿಕೊಂಡಿದ್ದರೂ ದೈಹಿಕ ಬಯಕೆಗಳ ಒತ್ತಡದಿಂದ ಪದೇಪದೇ ಆತನಿಗೆ ವಿಮುಖರಾಗುತ್ತಾರೆ. ನಂತರ ಅವರು ಮತ್ತೆ ಮದುವೆಯಾಗಲು ಆಸಕ್ತರಾಗುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us