Bible Versions
Bible Books

1 Timothy 5:23 (RV) Revised Version

Versions

KNV   ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
ERVKN   ತಿಮೊಥೆಯನೇ, ನೀನು ನೀರನ್ನು ಮಾತ್ರ ಕುಡಿಯದೆ ಸ್ವಲ್ಪ ದ್ರಾಕ್ಷಾರಸವನ್ನು ಸಹ ಕುಡಿಯಬೇಕು. ಇದರಿಂದ ನಿನ್ನ ಜೀರ್ಣಶಕ್ತಿಯು ಹೆಚ್ಚುವುದರಿಂದ ಪದೇಪದೇ ಅಸ್ವಸ್ಥನಾಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us